ಎಜ್ರನು 9:14

ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?

ಸಂದರ್ಭದೊಂದಿಗೆ ಓದಿ · ಎಜ್ರನು 9

12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.

13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ

14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?

15ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ಎಜ್ರನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी