೧ ಕೊರಿಂಥದವರಿಗೆ 1:4

ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 1

2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ

3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.

4ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.

5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.

6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.

೧ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी