ಬೆನ್ಯಾವಿಾನ್, ಮಲ್ಲೂಕ್, ಶೆಮರ್ಯ.
30ಪಹತ್ ಮೋವಾಬ್ ಕುಮಾರರಲ್ಲಿ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್, ಮನಸ್ಸೆ.
31ಹಾರೀಮನ ಕುಮಾರರಲ್ಲಿ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,
32ಬೆನ್ಯಾವಿಾನ್, ಮಲ್ಲೂಕ್, ಶೆಮರ್ಯ.
33ಹಾಷೂ ಮನ ಕುಮಾರರಲ್ಲಿ ಮತ್ತೆನೈ, ಮತ್ತತ್ತ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ, ಶಿವ್ಮೆಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ