ಅರಣ್ಯಕಾಂಡ 2:34

ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 2

32ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.

33ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.

34ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.

ಅರಣ್ಯಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी