ಯೆಹೆಜ್ಕೇಲನು 36:37

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 36

35ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.

36ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.

37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.

38ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಯೆಹೆಜ್ಕೇಲನು 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी