ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
12ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
13ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
14ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
15ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ.
16ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ