ಹಬಕ್ಕೂಕ್ಕ 1:12

ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.

ಸಂದರ್ಭದೊಂದಿಗೆ ಓದಿ · ಹಬಕ್ಕೂಕ್ಕ 1

10ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.

11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.

12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.

13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?

ಹಬಕ್ಕೂಕ್ಕ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी