ಯೆಹೆಜ್ಕೇಲನು 16:49

ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.

48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.

49ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.

50ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.

51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी