ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
36ಎಲ್ಯೋವೇನೈ, ಯಾಕೋಬನು, ಯೆಷೋಹಾಯನು, ಅಸಾಯನು, ಅದೀಯೇಲನು, ಯೆಸೀಮಿಯೇಲನು, ಬೆನಾಯನು.
37ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು.
38ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
39ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ