ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
12ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ