ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
41ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
42ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ
43ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ