ಅಪೊಸ್ತಲರ ಕೃತ್ಯಗಳು 27:30

ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

28ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.

29ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.

30ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:

31ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.

32ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी