ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
1ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.
2ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ