ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
6ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ