ರೋಮಾಪುರದವರಿಗೆ 7:17

ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 7

15ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.

16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.

17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.

18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.

19ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

ರೋಮಾಪುರದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी