ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
12ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ