ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.
12ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ.
13ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ.
14ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ