೨ ಕೊರಿಂಥದವರಿಗೆ 4:4

ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 4

2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

3ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.

4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.

5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.

6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

೨ ಕೊರಿಂಥದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी