ಯೆರೆಮಿಯ 18:21

ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 18

19ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.

20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.

21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.

22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.

23ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.

ಯೆರೆಮಿಯ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी