ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.
22ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು.
23ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು.
24ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.
26ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ