ಇಬ್ರಿಯರಿಗೆ 7:11

ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 7

9ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;

10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.

11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

12ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.

13ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.

ಇಬ್ರಿಯರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी