ಯೆಹೆಜ್ಕೇಲನು 13:5

ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್‌ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 13

3ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!

4ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.

5ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್‌ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.

6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.

7ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.

ಯೆಹೆಜ್ಕೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी