ಲೂಕನು 8:20

ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 8

18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.

19ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.

20ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.

22ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.

ಲೂಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी