ಯೋಬನು 1:17

ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.

ಸಂದರ್ಭದೊಂದಿಗೆ ಓದಿ · ಯೋಬನು 1

15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.

16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.

17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.

18ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ

19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.

ಯೋಬನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी