ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
4ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
6ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ