ಯೆರೆಮಿಯ 14:21

ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 14

19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!

20ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.

21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.

22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.

ಯೆರೆಮಿಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी