ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
6ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ