ಇಬ್ರಿಯರಿಗೆ 8:8

ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್‌ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 8

6ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.

7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.

8ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್‌ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.

9ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.

10ಆ ದಿನಗಳ ತರುವಾಯ ನಾನು ಇಸ್ರಾಯೇಲ್‌ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ

ಇಬ್ರಿಯರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी