ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ