ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
4ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
5ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
6ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
7ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.
8ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ