ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
10ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು.
11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
12ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
13ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ,
14ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ