(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
20ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.
21(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
23ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ