ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
39ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ