ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
22ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
23ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
25ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
26ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ