ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
26ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
27ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
28ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
29ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ