ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
19ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
20ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ