ಯೆಹೆಜ್ಕೇಲನು 6:4

ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 6

2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ

3ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.

4ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ಪ್ರತಿಮೆಗಳು ಮುರಿಯಲ್ಪಡು ವವು; ನಿಮ್ಮಲ್ಲಿ ಹತರಾದ ಮನುಷ್ಯರನ್ನು ನಿಮ್ಮ ವಿಗ್ರ ಹಗಳ ಮುಂದೆ ನಾನು ಬಿಸಾಡುವೆನು.

5ಇಸ್ರಾ ಯೇಲನ ಮಕ್ಕಳ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.

6ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.

ಯೆಹೆಜ್ಕೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी