ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
17ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
18ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
19ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
20ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ