೨ ಪೂರ್ವಕಾಲವೃತ್ತಾಂತ 8:4

ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 8

2ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್‌ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.

3ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.

4ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.

5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.

6ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.

೨ ಪೂರ್ವಕಾಲವೃತ್ತಾಂತ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी