ಯೋಹಾನನು 13:28

ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 13

26ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.

27ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.

28ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.

29ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.

30ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी