ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
30ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
31ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
32ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ