ವಿಮೋಚನಕಾಂಡ 30:23

ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್‌ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್‌ ಸುಗಂಧವಾದ ಬಜೆಯನ್ನು,

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 30

21ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.

22ಇದಲ್ಲದೆ ಕರ್ತನು ಮೋಶೆಗೆ--

23ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್‌ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್‌ ಸುಗಂಧವಾದ ಬಜೆಯನ್ನು,

24ಐದುನೂರು ಶೆಕೆಲ್‌ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,

25ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.

ವಿಮೋಚನಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी