ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ