೧ ಪೂರ್ವಕಾಲವೃತ್ತಾಂತ 27:30

ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 27

28ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.

29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.

30ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.

31ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.

32ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.

೧ ಪೂರ್ವಕಾಲವೃತ್ತಾಂತ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी