ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.
24ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
26ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.
27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ