ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
9ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
10ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ