೨ ಸಮುವೇಲನು 3:35

ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 3

33ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--

34ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.

35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.

36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.

37ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.

೨ ಸಮುವೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी