ಜೆಕರ್ಯ 2:6

ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಜೆಕರ್ಯ 2

4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.

5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.

7ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.

8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

ಜೆಕರ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी