ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆ
20ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
22ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆ
23ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ