ಯೋಹಾನನು 7:22

ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.

ಸಂದರ್ಭದೊಂದಿಗೆ ಓದಿ · ಯೋಹಾನನು 7

20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.

21ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ

22ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.

23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?

24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

ಯೋಹಾನನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी